ಬಾಗಲಕೋಟ ಜಿಲ್ಲಾ ಕುಷ್ಠರೋಗ ಮತ್ತು ಅಂಧತ್ವ ನಿವಾರಣಾ ಹಾಗೂ ಮಾನಸಿಕ ಅರೋಗ್ಯ ಕಾರ್ಯಕ್ರಮ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಬಾಗಲಕೋಟ ಜಿಲ್ಲಾ ಕುಷ್ಠರೋಗ ಮತ್ತು ಅಂಧತ್ವ ನಿವಾರಣಾ ಹಾಗೂ ಮಾನಸಿಕ ಅರೋಗ್ಯ ಕಾರ್ಯಕ್ರಮ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
27 ಜೂನ್ 2021 Others State
- ರಾಷ್ಟ್ರೀಯ ಅರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಕುಷ್ಠರೋಗ ಮತ್ತು ಅಂಧತ್ವ ನಿವಾರಣಾ ಹಾಗೂ ಮಾನಸಿಕ ಅರೋಗ್ಯ ಕಾರ್ಯಕ್ರಮ ಕಾರ್ಯಾಲಯದಲ್ಲಿ ಜಿಲ್ಲಾ ಇ-ಆಸ್ಪತ್ರೆ ಪ್ರೋಗ್ರಾಮರ್ / ಅಪರೇಷನಲ್ ಮ್ಯಾನೇಜರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಸರಕಾರದ ಮಾರ್ಗಸೂಚಿ ಅನ್ವಯ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ದಿನಾಂಕ: 06/07/2021 ರಂದು ಅರ್ಜಿ ಆಹ್ವಾನಿಸಲಾಗಿದೆ.
Job Overview
No. of posts
1
Start Date
27 ಜೂನ್ 2021
End Date
6 ಜುಲೈ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
-ಅಭ್ಯರ್ಥಿಗಳಿಂದ ನೇರ ಸಂದರ್ಶನ.
Qualification:
-ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯ/ ಬೋರ್ಡ್ ನಿಂದ BE / BTech / MTech (in CS, ISE, IT) ವಿದ್ಯಾರ್ಹತೆಯನ್ನು ಪಡೆದಿರಬೇಕು ಜೊತೆಗೆ 3 ವರ್ಷದ IT Industry ಸೇವಾ ಅನುಭವವಿರಬೇಕು.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.