Loading..!

ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 228 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳನ್ನು ನೇಮಕಕ್ಕೆ 4th To SSLC ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
| Date:4 ಆಗಸ್ಟ್ 2019
not found
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ ಜಿಲ್ಲೆಯ ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 228 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts:  228
ಈ ರಕ್ಷಾ ಬಂಧನದಲ್ಲಿ ಉತ್ತಮ ದರ್ಜೆಯ ರಾಖಿಗಳನ್ನು amazon ನಿಂದ ರಿಯಾಯಿತಿ ದರದಲ್ಲಿ ಕೊಂಡುಕೊಳ್ಳಿ

Comments