Loading..!

ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:5 ಸೆಪ್ಟೆಂಬರ್ 2022
not found
ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ ಘಟಕದಲ್ಲಿ ಖಾಲಿ ಇರುವಚಾಲಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/09/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts:  1

Comments