ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
05 ಸೆಪ್ಟೆಂಬರ್ 2022
Others
State
Important
Job Overview
- No. of posts
- 1
- Start Date
- 5 ಸೆಪ್ಟೆಂಬರ್ 2022
- End Date
- 30 ಸೆಪ್ಟೆಂಬರ್ 2022
- Last Payment
- 1 ಅಕ್ಟೋಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಬಳ್ಳಾರಿ ಜಿಲ್ಲಾ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ ಮತ್ತು ಚಾಲನ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಆಧಾರದ ಮೇಲೆ 1 ಹುದ್ದೆಗೆ 25 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು. ಭಾರಿ ವಾಹನ ಚಾಲನೆ ಪರವಾನಿಗೆ (Hevay Vehicle Driving License)ಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
Fee:
* ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Apply online Ballari Court Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.