Loading..!

ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:29 ಎಪ್ರಿಲ್ 2022
not found

ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ ಘಟಕದಲ್ಲಿ ಖಾಲಿ ಇರುವ 33 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/05/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 27/04/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/05/2022
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 31/05/2022  .

No. of posts:  33

Comments

User ಏಪ್ರಿಲ್ 30, 2022, 8:27 ಅಪರಾಹ್ನ
Suman Sumanaarya ಮೇ 1, 2022, 9:46 ಅಪರಾಹ್ನ
Suman Sumanaarya ಮೇ 1, 2022, 9:46 ಅಪರಾಹ್ನ
Sarafaraj Hanagi ಮೇ 16, 2022, 1:21 ಅಪರಾಹ್ನ