ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ 58 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ 58 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
25 ಮಾರ್ಚ್ 2022 Others State Important

ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಹೊಸಪೇಟೆ ಇಲ್ಲಿ ಖಾಲಿ ಇರುವ 58 ಕಂಪ್ಯೂಟರ್ ಇಂಜಿನಿಯರ್,  ಪ್ರಥಮ ದರ್ಜೆ ಸಹಾಯಕ, ಕಿರಿಯ ಸೇವಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 16/04/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.

ಹುದ್ದೆಗಳ ವಿವರ :58
ಕಂಪ್ಯೂಟರ್ ಇಂಜಿನಿಯರ್: 1
ಪ್ರಥಮ ದರ್ಜೆ ಸಹಾಯಕ : 1
ದ್ವಿತೀಯ ದರ್ಜೆ ಸಹಾಯಕ  :40
ಕಿರಿಯ ಸೇವಕ : 15
ವಾಹನ ಚಾಲಕ : 1

Job Overview
No. of posts
58
Start Date
25 ಮಾರ್ಚ್ 2022
End Date
16 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಬಳ್ಳಾರಿ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ  ಶೇ.60ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಕಂಪ್ಯೂಟರ್ ಇಂಜಿನಿಯರ್ ಹುದ್ದೆಗಳಿಗೆ : ಬಿ.ಇ. ಅಥವಾ ಎಂ.ಸಿ.ಎ ವಿದ್ಯಾರ್ಹತೆ
* ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ : ಪದವಿ ವಿದ್ಯಾರ್ಹತೆ
* ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ  : ಪಿ.ಯು.ಸಿ (12th)
* ಕಿರಿಯ ಸೇವಕರು, ವಾಹನ ಚಾಲಕ ಹುದ್ದೆಗಳಿಗೆ : SSLC ವಿದ್ಯಾರ್ಹತೆ ಹೊಂದಿರಬೇಕು

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1000/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 500/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.ಹುದ್ದೆಗಳಿಗೆ ಆಯ್ಕೆಯಾದ 

To Download Official Notification : Ballari DCC Bank Recruitment 2022
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.