ಬಳ್ಳಾರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳ ನೇಮಕಾತಿ
Published by: Surekha Halli | Date:10 ಮಾರ್ಚ್ 2021

ಬಳ್ಳಾರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 36 ಅಂಗನವಾಡಿ ಕಾರ್ಯಕರ್ತೆಯರು ಮತ್ತು 134 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ ಮಾರ್ಚ್ 30, 2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 170
Comments