Loading..!

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:12 ಫೆಬ್ರುವರಿ 2020
not found
ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಬಳ್ಳಾರಿ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 24 ಫೆಬ್ರುವರಿ 2020 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ :
* ಆದೇಶ ಜಾರಿಕಾರ 02 ಹುದ್ದೆ
* ಬೆರಳಚ್ಚು ನಕಲುಗಾರ 09 ಹುದ್ದೆ
* ಬೆರಳಚ್ಚುಗಾರ 06 ಹುದ್ದೆಗಳು
No. of posts:  17
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments

Rejeshwari Akkarki ಫೆಬ್ರ. 14, 2020, 4:32 ಅಪರಾಹ್ನ