ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Tags: SSLC
Published by: Bhagya R K
|
ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 31 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/01/2024 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: 31
- ಜವಾನ (HK) - 29
- ಜವಾನ -  02

Job Overview
No. of posts
31
Start Date
6 ಡಿಸೆಂಬರ್ 2023
End Date
4 ಜನವರಿ 2024
Last Payment
6 ಜನವರಿ 2024
Employment Type
FULL_TIME
Organization
KPSC Vaani (Website)
Location
ಬಳ್ಳಾರಿ ಜಿಲ್ಲಾ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ. 
* ಹೈದರಾಬಾದ್ ಕರ್ನಾಟಕ ವೃಂದದ ಜವಾನ ಹುದ್ದೆಗಳಿಗೆ : SSLC ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳು ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಜವಾನ ಹುದ್ದೆಗಳಿಗೆ : ಎಸ್. ಎಸ್.ಎಲ್.ಸಿ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳು ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು. .ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. 

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 200/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಪ್ರವರ್ಗ ಕ್ಕೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.