ಬಳ್ಳಾರಿ ಜಿಲ್ಲೆಯ ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲೆಯ ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Mallappa Myageri
12 ಅಕ್ಟೋಬರ್ 2021 Others State

ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕಡತ ಅನುಮೋದನೆ ಬಳ್ಳಾರಿ ಇವರಿಂದ ದಿನಾಂಕ: 01-10-2021 ರಂದು ಕಡತ ಅನುಮೋದನೆಯಂತೆ  "National Programme for Prevention & Control of Cancer, Diabetes, Cardiovoascular Diseases and Stroke" & ಐ.ಡಿ.ಪಿ.ಎಸ್ / ಐ.ಎಚ್.ಐ.ಪಿ. ಕಾರ್ಯಕ್ರಮದ ಅಡಿಯಲ್ಲಿ ಬಳ್ಳಾರಿ ಜಿಲ್ಲೆಯ ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ  ಎಪಿಡಿಮೋಲಾಜಿಸ್ಟ ತಾಲ್ಲೂಕು ಆಸ್ಪತ್ರೆ / ಸಮುದಾಯ ಆರೋಗ್ಯ ಕೇಂದ್ರಗಳ ಎನ್.ಸಿ.ಡಿ ಕ್ಲಿನಿಕ್ ಗಳಲ್ಲಿ ಕಾರ್ಯನಿರ್ವಹಿಸಲು ವೈದ್ಯಾಧಿಕಾರಿಗಳು, ಶುಶ್ರೂಷಕರು, ಆಪ್ತಸಮಾಲೋಚಕರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಹೈ-ಕ 371 ಜೆ ನಿಯಾಮಗಳು ರೋಸ್ಟರ್-ಕಮ-ಮೆರಿಟ್ ಮತ್ತು ಒಳ ಮೀಸಲಾತಿ ಆಧಾರದ ಮೇಲೆ  ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ, ಆಸಕ್ತ ಅಭ್ಯರ್ಥಿಗಳು  ದಿನಾಂಕ : 16-10-2021 ರಂದು ಬೆಳ್ಳಿಗ್ಗೆ 10.30 ರಿಂದ ಸಂಜೆ 05.00 ರ  ವರೆಗೆ ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಿದೆ. 
ನೇರ ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಎನ್.ಸಿ.ಡಿ / ಸರ್ವೇಕ್ಷಣಾ ಘಟಕ, 
ಜಿಲ್ಲಾ ಆಸ್ಪತ್ರೆ ಆವರಣ, ಅನಂತಪುರ ರಸ್ತೆ, ಬಳ್ಳಾರಿ

Job Overview
No. of posts
7
Start Date
12 ಅಕ್ಟೋಬರ್ 2021
End Date
16 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification:

ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ಈ ಕೆಳಗಿನ ಕಛೇರಿ ವಿಳಾಸಕ್ಕೆ ಸಂಪರ್ಕಿಸಬಹುದಾಗಿದೆ. 
ಜಿಲ್ಲಾ ಎನ್.ಸಿ.ಡಿ / ಸರ್ವೇಕ್ಷಣಾ ಘಟಕ, 
ಜಿಲ್ಲಾ ಆಸ್ಪತ್ರೆ ಆವರಣ, ಅನಂತಪುರ ರಸ್ತೆ, ಬಳ್ಳಾರಿ 


* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಿರಿ.

To Download the Official News-Paper notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.