Add KPSC Vaani to your Home Screen. In Safari, tap Share, then Add to Home Screen.
Advertisement • Go Ad-Free

ರಾಷ್ಟೀಯ ಆರೋಗ್ಯ ಅಭಿಯಾನದಡಿ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವೃಂಧದ ಹುದ್ದೆಗಳಿಗೆ ನೇರ ನೇಮಕಾತಿ

ರಾಷ್ಟೀಯ ಆರೋಗ್ಯ ಅಭಿಯಾನದಡಿ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವೃಂಧದ  ಹುದ್ದೆಗಳಿಗೆ ನೇರ ನೇಮಕಾತಿ
Published by Yallamma G
26 ಆಗಸ್ಟ್ 2022 Others

ರಾಷ್ಟೀಯ ಆರೋಗ್ಯ ಅಭಿಯಾನದಡಿ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ 78 ಶುಶ್ರೋಷಕಿಯರು, ಆಶಾ ಮೆಂಟರ್, ಮೆಡಿಕಲ್ ಇಂಜಿನಿಯರ್, ವೈದ್ಯಾಧಿಕಾರಿಗಳು, ಕಿರಿಯ ಪುರುಷ ಆರೋಗ್ಯ ಸಹಾಯಕರು, ಮತ್ತು ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/08/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Advertisement • Go Ad-Free
Job Overview
No. of posts
78
Start Date
17 ಆಗಸ್ಟ್ 2022
End Date
29 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಬಳ್ಳಾರಿ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ GNM/ B.Sc/ Diploma/ ANM/ BMS/ MBA/ MBBS/ BE/ B.Tech/ B.form/ D.Form/ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು. 
ಹುದ್ದೆಗಳಿಗೆ ಅನುಗುಣವಾಗಿ ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು 

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ 
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ. 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.