ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ 357 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:27 ಸೆಪ್ಟೆಂಬರ್ 2021
![not found](/media/notifications/images/Others/Anganawadi.jpg)
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆಯಲ್ಲಿ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 97 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 260 ಅಂಗನವಾಡಿ ಸಹಾಯಕಿಯರ ಗೌರವಧನ ಆಧಾರಿತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಿನಾಂಕ 16-09-2021 ರಿಂದ 16-10-2021 ತನಕ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 357
Comments