ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ 357 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Job Overview
- No. of posts
- 357
- Start Date
- 16 ಸೆಪ್ಟೆಂಬರ್ 2021
- End Date
- 16 ಅಕ್ಟೋಬರ್ 2021
- Employment Type
- FULL_TIME
- Organization
- KPSC Vaani (Website)
- Location
- Bangalore , Karnataka, KA,
Qualification:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ ಸಿ ತೇರ್ಗಡೆಯಾಗಿರಬೇಕು.
ಅಂಗನವಾಡಿ ಸಹಾಯಕಿ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆ ಆಗಿದ್ದು ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆ ಉಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ).

Age Limit:
ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.