ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.
Published by Surekha Halli
04 ಜೂನ್ 2020
Others
Job Overview
- Start Date
- 4 ಜೂನ್ 2020
- End Date
- 20 ಜೂನ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- ಬೆರಳಚ್ಚುಗಾರ : ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್,ಸೀನಿಯರ್ ಟೈಪಿಂಗ್ ಕನ್ನಡ ಪರೀಕ್ಷೆ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಹಕಾರ ವಿಷಯದಲ್ಲಿ ಡಿಪ್ಲೋಮ ಪಡೆದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
- ಜವಾನ : ಎಸ್.ಎಸ್.ಎಲ್ .ಸಿ ಯಲ್ಲಿ ಉತ್ತೀರ್ಣರಾಗಿರಬೇಕು .
- ಜವಾನ : ಎಸ್.ಎಸ್.ಎಲ್ .ಸಿ ಯಲ್ಲಿ ಉತ್ತೀರ್ಣರಾಗಿರಬೇಕು .
Fee:
ಅಂಚೆ ಮೂಲಕ ಅರ್ಜಿ ಪಡೆಯಲು ರೂ 100 /-
ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 2000 /-
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ 1000 /-
ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 2000 /-
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ 1000 /-
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.