Loading..!

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:17 ಜುಲೈ 2020
not found
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 24-07-2020 ಕೊನೆಯ ದಿನಾಂಕವಾಗಿದೆ.

* ಹುದ್ದೆಗಳ ವಿವರ :
- ಸಲಹೆಗಾರರು
- ಶುಶ್ರುಷಾಧಿಕಾರಿ
- ಅರವಳಿಕೆ ತಜ್ಞರು
- ಡಯಾಲಿಸಿಸ್ ತಂತ್ರಜ್ಞರು
- ಗ್ರೂಪ್ - ಡಿ

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
No. of posts:  365

Comments