Loading..!

ಬೆಂಗಳೂರು ನಗರ ನಮ್ಮ ಮೆಟ್ರೋ ರೈಲು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by: Surekha Halli | Date:22 ಜೂನ್ 2020
not found
ಕರ್ನಾಟಕ ರಾಜ್ಯ ರಾಜಧಾನಿಯಾದ ಬೆಂಗಳೂರು ನಗರದ ಮೆಟ್ರೋ ರೈಲು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 21-07-2020

* ಹುದ್ದೆಗಳ ವಿವರ :
- ಜನರಲ್ ಮ್ಯಾನೇಜರ್ (ಎಫ್ & ಎ)
- ಜನರಲ್ ಮ್ಯಾನೇಜರ್ (ಪ್ರಾಜೆಕ್ಟ್ ಫೈನಾನ್ಸ್)
- ಡೆಪ್ಯೂಟಿ ಜನರಲ್ ಮ್ಯಾನೇಜರ್
- ಸಹಾಯಕ ಜನರಲ್ ಮ್ಯಾನೇಜರ್
- ಮ್ಯಾನೇಜರ್
- ಸಹಾಯಕ ವ್ಯವಸ್ಥಾಪಕ
- ಕಾರ್ಯನಿರ್ವಾಹಕ ಸಹಾಯಕರು

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಯನ್ನು ಭರ್ತಿ ಮಾಡಬಹುದು, ಅದರ ಒಂದು printout ಪ್ರತಿಯೊಂದಿಗೆ ವಿದ್ಯಾರ್ಹತೆಯ ಪ್ರಮಾಣಪತ್ರಗಳ ದಾಖಲೆಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಕಳುಹಿಸಿಕೊಡಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ :
ಜನರಲ್ ಮ್ಯಾನೇಜರ್ (HR),
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್,
III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್,
ಕೆ.ಎಚ್.ರೋಡ್, ಶಾಂತಿನಗರ, ಬೆಂಗಳೂರು.
No. of posts:  16

Comments

Sangamesh N H Sangamesh N H ಜೂನ್ 22, 2020, 3:30 ಅಪರಾಹ್ನ