ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
03 ಅಕ್ಟೋಬರ್ 2022 Others State Important

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಗಳಲ್ಲಿ ಖಾಲಿ ಇರುವ 65 ಕರವಸೂಲಿಗಾರ, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್(ಜವಾನ) ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 65
ಕರವಸೂಲಿಗಾರ : 3
ಡಾಟಾ ಎಂಟ್ರಿ ಆಪರೇಟರ್ : 3
ಅಟೆಂಡೆಂಟ್ : 10
ಕ್ಲೀನರ್ : 49

Job Overview
No. of posts
65
Start Date
3 ಅಕ್ಟೋಬರ್ 2022
End Date
20 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿ ಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು S.S.L.C/ 12ನೇ ತರಗತಿ(PUC) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Fee:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 300/-ರೂ
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 200/-ರೂ 
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 35 ವರ್ಷ ವಯೋಮಿತಿಯೊಳಗಿನ  ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 38 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯೊಳಗಿನ  ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.