ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Surekha Halli
|
ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಪ್ರಮುಖ ಸ್ಮಾರ್ಟ್ ಸಿಟಿ ಯೋಜನೆಯ ಭಾಗವಾದ 'ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್' ನಲ್ಲಿ ಖಾಲಿಯಿರುವ "ಕಂಪನಿ ಕಾರ್ಯದರ್ಶಿ" ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 05 ಡಿಸೆಂಬರ್ 2020 ರೊಳಗಾಗಿ bscinodal@gmail.com ಈ ವಿಳಾಸಕ್ಕೆ ಇಮೇಲ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
Start Date
29 ನವೆಂಬರ್ 2020
End Date
5 ಡಿಸೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Qualification:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಎಂಬಿಎ (MBA) ಪದವಿ ಅಥವಾ ಕಾನೂನು ಪದವಿ ಪಡೆದಿರಬೇಕು.

- ಕನಿಷ್ಠ 2 ವರ್ಷಗಳ ಅನುಭವ ಮತ್ತು ಕನ್ನಡ ಜ್ಞಾನ (ಓದಲು / ಬರೆಯಲು) ಕಡ್ಡಾಯವಾಗಿ ಹೊಂದಿರಬೇಕು.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಹಿಯನ್ನು ಪಡೆಯಬಹುದಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.