ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Basavaraj Halli
|
ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 2020-21 ನೇ ಸಾಲಿನಲ್ಲಿ ವಿವಿಧ ಗ್ರಂಥಾಲಯಗಳಲ್ಲಿ ಒಂದು ವರ್ಷದ ಅವಧಿಗೆ ಕಾರ್ಯನಿರ್ವಹಿಸಲು ಸಹಾಯಕ ಗ್ರಂಥಪಾಲಕರ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ  ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 27-10-2020 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ವಿದ್ಯಾಭ್ಯಾಸದ ದಾಖಲೆಗಳೊಂದಿಗೆ ಈ ಅಧಿಸೂಚನೆಯನೆಯೊಂದಿಗೆ ಲಗತ್ತಿಸಿರುವ ಅರ್ಜಿಯೊಂದಿಗೆ ಭರ್ತಿಮಾಡಿ, ಸ್ವ- ದೃಡೀಕರಿಸಿ, ವಿಶ್ವವಿದ್ಯಾಲಯ ಗ್ರಂಥಪಾಲಕರು, ಬೆಂಗಳೂರು ವಿಶ್ವವಿದ್ಯಾಲಯ ಗ್ರಂಥಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ, ಬೆಂಗಳೂರು - 560056 ರವರಿಗೆ ದಿನಾಂಕ 27-10-2020 ಸಂಜೆ 05:30 ಗಂಟೆಯ ಒಳಗಾಗಿ ತಲುಪುವಂತೆ ಸಲ್ಲಿಸಬೇಕು.
Job Overview
No. of posts
7
Start Date
22 ಅಕ್ಟೋಬರ್ 2020
End Date
27 ಅಕ್ಟೋಬರ್ 2020
Employment Type
FULL_TIME
Organization
KPSC Vaani (Website)
Location
KA,
Qualification:

- ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.


* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಈ ಕೆಳಗಡೆ ನೀಡಿರುವ ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯನ್ನು ಡೌನಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.

To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.