ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
21 ನವೆಂಬರ್ 2022 Others State

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಪೂರ್ಣ ಸಮಯ/ಅರೆಕಾಲಿಕ ಅತಿಥಿ ಬೋಧನಾ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/11/2022 ಕ್ಕೆ ಅಥವಾ ಅದಕ್ಕೂ ಮುಂಚಿತವಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು   

ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
ಕಲೆ, ವಿಜ್ಞಾನ, ವಾಣಿಜ್ಯ, ಶಿಕ್ಷಣ ಮತ್ತು ದೈಹಿಕ ಶಿಕ್ಷಣ,
ಜ್ಞಾನ ವಿಭಾಗಗಳ ಅಡಿಯಲ್ಲಿರುವ ಸ್ನಾತಕೋತ್ತರ ವಿಭಾಗಗಳ ಆಯಾ ಪ್ರಾಂಶುಪಾಲರು/ನಿರ್ದೇಶಕರು/ಅಧ್ಯಕ್ಷರು/ಸಂಯೋಜಕ
ಬೆಂಗಳೂರು ವಿಶ್ವವಿದ್ಯಾನಿಲಯ,
ಭಾರತಿ ಕ್ಯಾಂಪಸ್,
ಬೆಂಗಳೂರು – 560056.

Job Overview
Start Date
21 ನವೆಂಬರ್ 2022
End Date
30 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.