Loading..!

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಗ್ರಂಥಪಾಲಕ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:10 ಜನವರಿ 2023
not found

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ7 ಸಹಾಯಕ ಗ್ರಂಥಪಾಲಕರು ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 20/01/2023 ಸಂಜೆ 05:00 ಘಂಟೆ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ :
ಸಹಾಯಕ ಕುಲಸಚಿವರು, ಸಿಬ್ಬಂದಿ ವಿಭಾಗ 1, 
ಆಡಳಿತ ಕಛೇರಿ, ಬೆಂಗಳೂರು ವಿಶ್ವವಿದ್ಯಾಲಯ, 
ಜ್ಞಾನಭಾರತಿ, ಬೆಂಗಳೂರು-560056.

No. of posts:  7

Comments

User ಜನ. 11, 2023, 8:16 ಪೂರ್ವಾಹ್ನ