ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಗ್ರಂಥಪಾಲಕ ಹುದ್ದೆಗಳ ನೇರ ನೇಮಕಾತಿ
Published by Yallamma G
10 ಜನವರಿ 2023
Others
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 7 ಸಹಾಯಕ ಗ್ರಂಥಪಾಲಕರು ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 20/01/2023 ಸಂಜೆ 05:00 ಘಂಟೆ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಸಹಾಯಕ ಕುಲಸಚಿವರು, ಸಿಬ್ಬಂದಿ ವಿಭಾಗ 1,
ಆಡಳಿತ ಕಛೇರಿ, ಬೆಂಗಳೂರು ವಿಶ್ವವಿದ್ಯಾಲಯ,
ಜ್ಞಾನಭಾರತಿ, ಬೆಂಗಳೂರು-560056.
Job Overview
- No. of posts
- 7
- Start Date
- 10 ಜನವರಿ 2023
- End Date
- 20 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, PHD ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.