ಜಿಲ್ಲಾ ಪಂಚಾಯಿತಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಜಿಲ್ಲಾ ಪಂಚಾಯಿತಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
17 ಆಗಸ್ಟ್ 2021 Others
Tags: PG
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡಲು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕ : 31/08/2021 ರೊಳಗೆ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ :
* ಅಕೌಂಟ್ಸ್ ಮ್ಯಾನೇಜರ್ - 01
Job Overview
No. of posts
1
Start Date
17 ಆಗಸ್ಟ್ 2021
End Date
31 ಆಗಸ್ಟ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ವಾಣಿಜ್ಯ ವಿಭಾಗದಲ್ಲಿ M.Com/MBA ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ 2 ವರ್ಷದ ಸೇವಾನುಭವವನ್ನು ಹೊಂದಿರಬೇಕು.
Age Limit:
- ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಟ 35 ವರ್ಷಗಳನ್ನು ಮೀರಿರಬಾರದು.
To Download the Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.