ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆಳ ನೇಮಕಾತಿ
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಐ ಇ ಸಿ ಸಂಯೋಜಕರು, ತಾಲ್ಲೂಕ ಐ ಇ ಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 05/03/2022 ಸಾಯಂಕಾಲ 5:30ರೊಳಗೆ ಅರ್ಜಿಯನ್ನು ಹಾಕಬಹುದು.
ಅರ್ಜಿ ಸಲ್ಲಿಸುವ ಕಚೇರಿ ವಿಳಾಸ :
ಬೆಂಗಳೂರು ನಗರ ಜಿಲ್ಲಾ ಪಂಚಾಯತಿ,
ಬನಶಂಕರಿ ದೇವಸ್ಥಾನದ ಹತ್ತಿರ,
ಎಸ್ ಕರಿಯಪ್ಪ ರಸ್ತೆ,
ಬನಶಂಕರಿ, ಬೆಂಗಳೂರು-560070.
ಹುದ್ದೆಗಳ ವಿವರ:
ಜಿಲ್ಲಾ ಐ ಇ ಸಿ ಸಂಯೋಜಕರು : 1
ತಾಲ್ಲೂಕ ಐ ಇ ಸಿ ಸಂಯೋಜಕರು : 1
ತಾಲ್ಲೂಕ ಎಮ್ ಐ ಎಸ್ ಸಂಯೋಜಕರು : 1
ತಾಂತ್ರಿಕ ಸಹಾಯಕರು : 3
ತಾಂತ್ರಿಕ ಸಹಾಯಕರು(ಅರಣ್ಯ) : 1
ತಾಂತ್ರಿಕ ಸಹಾಯಕರು(ತೋಟಗಾರಿಕೆ) : 1
- No. of posts
- 8
- Start Date
- 25 ಫೆಬ್ರುವರಿ 2022
- End Date
- 5 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು ನಗರ, KA,
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು Post Graduation In Mass Communication/BCA/Bsc/Diploma/BE/B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.