ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
* ಹುದ್ದೆಯ ವಿವರ :
- ಸರ್ವೇಯರ್
ಮಂಡಳಿಯು ವಿಧಿಸುವ ಷರತ್ತು ಮತ್ತು ನಿಬಂಧನೆಗಳಿಗೆ ಬದ್ಧರಾಗಿ ಕರ್ತವ್ಯ ನಿರ್ವಹಿಸಲು ಇಚ್ಛೆಯುಳ್ಳ ನಿವೃತ್ತ ನೌಕರರು ತಮ್ಮ ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿಯ ವಿವರಗಳೊಂದಿಗೆ "ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1 ನೇ ಮಹಡಿ, ಕಾವೇರಿ ಭವನ, ಕೆ.ಜಿ.ರಸ್ತೆ ಬೆಂಗಳೂರು" ಇವರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ದಿನಾಂಕ : 25-09-2020 ರ ಸಂಜೆ 05:00 ಗಂಟೆಯೊಳಗೆ ಸಲ್ಲಿಸಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಗಮನಿಸಿ.
Job Overview
- No. of posts
- 2
- Start Date
- 9 ಸೆಪ್ಟೆಂಬರ್ 2020
- End Date
- 25 ಸೆಪ್ಟೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- ಸನ್ನದ್ದು ಹೊಂದಿದ ಸರ್ಕಾರಿ ಕಚೇರಿಯಲ್ಲಿ ಸರ್ವೇಯರ್ ಆಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ / ಸ್ವಯಂ ನಿವೃತ್ತಿ ಹೊಂದಿರಬೇಕು.
- 70 ವರ್ಷಗಳ ಒಳಗಿನವರಾಗಿರಬೇಕು ಮತ್ತು ಆರೋಗ್ಯವಾಗಿ ಸದೃಢವಾಗಿರಬೇಕು.
- 70 ವರ್ಷಗಳ ಒಳಗಿನವರಾಗಿರಬೇಕು ಮತ್ತು ಆರೋಗ್ಯವಾಗಿ ಸದೃಢವಾಗಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.