ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟ

ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟ
Published by Surekha Halli
24 ಏಪ್ರಿಲ್ 2021 Others
Tags: Degree

ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಆಯುಕ್ತರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಇವರು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ದಿನಾಂಕ 15-05-2021 ರ ಸಂಜೆ 05:30 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು.

* ಹುದ್ದೆಯ ವಿವರ :
- ತಾಂತ್ರಿಕ ಸಹಾಯಕರು (ಅರಣ್ಯ)  - 01 
- ತಾಂತ್ರಿಕ ಸಹಾಯಕರು (ತೋಟಗಾರಿಕೆ) - 01 

- ನೇಮಕಾತಿ ಅರ್ಜಿ ನಮೂನೆಗಳನ್ನು ಜಿಲ್ಲಾ ಪಂಚಾಯತಿ ಕಾರ್ಯಾಲಯದ ಮಹತ್ಮಾ ಗಾಂಧಿ ನರೇಗಾ ಯೋಜನೆಯ ಶಾಖೆಯಿಂದ ನೇರವಾಗಿ ಪಡೆದುಕೊಳ್ಳುವುದು.

- ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ : 15-05-2021 ರ ಸಂಜೆ 05:30 ಗಂಟೆಯೊಳಗಡೆ ಖುದ್ದಾಗಿ ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಟಪಾಲು ಶಾಖೆಗೆ ಸಲ್ಲಿಸುವುದು.

ಅರ್ಜಿ ಸಲ್ಲಿಸುವ ವಿಳಾಸ : ಬೆಂಗಳೂರು ನಗರ ಜಿಲ್ಲಾ ಪಂಚಾಯತಿ, ಬನಶಂಕರಿ ದೇವಸ್ಥಾನ ಹತ್ತಿರ, ಎಸ್,ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು - 70

Job Overview
No. of posts
2
Start Date
24 ಎಪ್ರಿಲ್ 2021
End Date
15 ಮೇ 2021
Employment Type
FULL_TIME
Organization
KPSC Vaani (Website)
Location
KA,
Qualification:
- ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗೆ : BSc (ಅರಣ್ಯ) / MSc (ಅರಣ್ಯ) ಪದವಿಯನ್ನು ಹೊಂದಿರಬೇಕು.

- ತಾಂತ್ರಿಕ ಸಹಾಯಕರು (ತೋಟಗಾರಿಕೆ) ಹುದ್ದೆಗೆ : BSc (ತೋಟಗಾರಿಕೆ) / MSc (ತೋಟಗಾರಿಕೆ) ಯಲ್ಲಿ  ಪದವಿಯನ್ನು ಹೊಂದಿರಬೇಕು.
Age Limit:
- ಕನಿಷ್ಠ 21 ವರ್ಷ ವಯಸ್ಸನ್ನು ಹೊಂದಿರಬೇಕು.

- ಗರಿಷ್ಟ 40 ವರ್ಷ ವಯಸ್ಸನ್ನು ಮೀರಿರಬಾರದು.
To Download Press Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.