ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
14 ಡಿಸೆಂಬರ್ 2024 Others Important
Tags: Engineering

ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಸಮಾಲೋಚಕರು ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
Start Date
14 ಡಿಸೆಂಬರ್ 2024
End Date
16 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಿ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.


ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ:
Chief Executive Officer, Office of the Zilla Panchayath, Beerasandra, Chapparada kallu, Devanahalli Taluk, Bengaluru Rural District, Karnataka 

Qualification:

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.E ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.