ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 105 ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.

Published by: Yallamma G
|
ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 105 ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.

ಬ್ಯಾಂಕ್ ಆಫ್ ಬರೋಡಾ(BOB)ದಲ್ಲಿ ಖಾಲಿ ಇರುವ 105 ಮ್ಯಾನೇಜರ್, ಕ್ರೆಡಿಟ್ ಆಫೀಸರ್, ಕ್ರೆಡಿಟ್ ಎಕ್ಸ್ ಪೋರ್ಟ್/ ಇಂಪೋರ್ಟ್ ಬ್ಯುಸಿನೆಸ್, ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 24 ಮಾರ್ಚ್ 2022ರೊಳಗೆ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 04/03/2022
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24/03/2022
ಹುದ್ದೆಗಳ ವಿವರ: 105 
Manager – Digital Fraud : 15
Credit Officer (MSME Department) : 40
Credit - Export / Import Business : 20
Forex - Acquisition & Relationship Manager : 30

Job Overview
No. of posts
105
Start Date
4 ಮಾರ್ಚ್ 2022
End Date
24 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಅಲೈನ್ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.E/ B.Tech in Computer Science/ IT/ Data Science/ CA/ CMA/ CFA/ Post Graduate Degree/ Diploma  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:
- ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹600/-

- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಹಿಳಾ ಅಭ್ಯರ್ಥಿಗಳಿಗೆ  ₹100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 24.03.2022ಕ್ಕೆ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಟ 24 ವರ್ಷ ವಯಸ್ಸಾಗಿರಬೇಕು. ಹಾಗೂ ಗರಿಷ್ಟ 40 ವರ್ಷ ವಯಸ್ಸು ಮೀರಿರಬಾರದು.

ಎ) OBC ಅಭ್ಯರ್ಥಿಗಳಿಗೆ 3 ವರ್ಷ.

ಬಿ) SC/ST ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ. 
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.