ಬ್ಯಾಂಕ್ ಆಫ್ ಬರೋಡಾನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
|
Job Overview
- Start Date
- 19 ಜೂನ್ 2019
- End Date
- 2 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- ಮುಂಬೈ, ಭಾರತದೆಲ್ಲೆಡೆ, KA,
Selection Procedure:
ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆಗಳಿರುವದಿಲ್ಲ ಬದಲಾಗಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಂಬಿಎ(MBA) ಅಥವಾ ಸಿಎ(CA) ವಿದ್ಯಾರ್ಹತೆಯನ್ನು ಹೊಂದಿರಬೇಕು
Comments