ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 32 ವಿವಿಧ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡಾ ಒಂದು ಭಾರತೀಯ ಬಹುರಾಷ್ಟ್ರೀಯ, ಸಾರ್ವಜನಿಕ ವಲಯದ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಕಂಪನಿಯಾಗಿದ್ದು, ಇದು ಭಾರತದ ಮೂರನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿದೆ, ಪ್ರಸ್ತುತ ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 32 ವಿಶೇಷ ಭದ್ರತಾ ಅಧಿಕಾರಿಗಳು ಮತ್ತು ಅಗ್ನಿಶಾಮಕ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪೂರ್ಣ ಸಮಯದ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ 2020 ರ ಡಿಸೆಂಬರ್ 18 ಪ್ರಾರಂಭಗೊಂಡು 2021 ಜನವರಿ 08 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
* ಹುದ್ದೆಗಳ ವಿವರ :
- ವಿಶೇಷ ಭದ್ರತಾ ಅಧಿಕಾರಿಗಳು - 27 ಹುದ್ದೆಗಳು
- ಅಗ್ನಿಶಾಮಕ ಅಧಿಕಾರಿ - 05 ಹುದ್ದೆಗಳು
ಒಟ್ಟು ಹುದ್ದೆಗಳು - 32
Job Overview
- No. of posts
- 32
- Start Date
- 18 ಡಿಸೆಂಬರ್ 2020
- End Date
- 8 ಜನವರಿ 2021
- Employment Type
- FULL_TIME
- Organization
- KPSC Vaani (Website)
- Location
- All Over India, KA,
Selection Procedure:
- ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ , ಸೈಕೋಮೆಟ್ರಿಕ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ BE / B.Tech ನಲ್ಲಿ ಅಗ್ನಿಶಾಮಕ ಎಂಜಿನಿಯರಿಂಗ್, ಅಗ್ನಿಶಾಮಕ ತಂತ್ರಜ್ಞಾನ ಮತ್ತು ಸುರಕ್ಷತಾ ಎಂಜಿನಿಯರಿಂಗ್ ಮತ್ತು ಸ್ಟೇಷನ್ ಆಫೀಸರ್ಸ್ ಕೋರ್ಸ್ ಅನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
- ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು- 600 ರೂ ಮತ್ತು ಪ.ಜಾ, ಪ.ಪಂ ಮತ್ತು PWD ಅಭ್ಯರ್ಥಿಗಳು - 100 ರೂ ಗಳ ಅರ್ಜಿ ಶುಲ್ಕವನ್ನು ಭರಿಸಬೇಕು.
Age Limit:
ಡಿಸೆಂಬರ್ 15, 2020 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ 23 ವರ್ಷ (ಭದ್ರತಾ ಅಧಿಕಾರಿಗಳಿಗೆ 25 ವರ್ಷಗಳು) ಮತ್ತು ಗರಿಷ್ಠ 35 ವರ್ಷ (ಭದ್ರತಾ ಅಧಿಕಾರಿಗಳಿಗೆ 40 ವರ್ಷ) ವಯೋಮಿತಿಯನ್ನು ಮೀರಿರಬಾರದು.
ಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳಿಗೆ- 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ- 3 ವರ್ಷಗಳ ವಯೋಮಿತಿ ಸಡಲಿಕೆಯನ್ನು ನೀಡಲಾಗಿದೆ.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.