ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ವಿವಿಧ 376 ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ.
ಹುದ್ದೆಗಳ ವಿವರ:
ಸೀನಿಯರ್ ರಿಲೇಷನ್‌ಶಿಪ್ ಮ್ಯಾನೇಜರ್ - 326
ಇ-ವೆಲ್ತ್ ರಿಲೇಷನ್‌ಶಿಪ್ ಮ್ಯಾನೇಜರ್ - 50
ಬೆಂಗಳೂರಿನಲ್ಲಿ ಭರ್ತಿ ಮಾಡುವ ಹುದ್ದೆಗಳ ಸಂಖ್ಯೆ - 32
Job Overview
- No. of posts
- 376
- Start Date
- 19 ನವೆಂಬರ್ 2021
- End Date
- 9 ಡಿಸೆಂಬರ್ 2021
- Last Payment
- 9 ಡಿಸೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ಸಂದರ್ಶನ / ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
Qualification:
- ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
- ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.600.
- SC / ST / PWD / ಮಹಿಳಾ ಅಭ್ಯರ್ಥಿಗಳಿಗೆ ರೂ.100
Age Limit:
- ಸೀನಿಯರ್ ರಿಲೇಷನ್‌ಶಿಪ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 24 ವರ್ಷ.
- ಇ-ವೆಲ್ತ್ ರಿಲೇಷನ್‌ಶಿಪ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 23 ವರ್ಷ.
- ಗರಿಷ್ಠ 35 ವರ್ಷ.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.