ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 325 ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 325 ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Yallamma G
27 ಜೂನ್ 2022 Others

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 325 ಕ್ರೆಡಿಟ್ ಎನಾಲಿಸ್ಟ್, ರಿಲೇಷನ್ಶಿಪ್ ಮ್ಯಾನೇಜರ್, ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/07/2022 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 325
* Relationship Manager : 75
* Corporate & Inst. Credit : 100
* Credit Analyst : 100
* Corporate & Inst. Credit : 50

Job Overview
No. of posts
325
Start Date
22 ಜೂನ್ 2022
End Date
12 ಜುಲೈ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Post Graduate Degree/ Diploma/ CA/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 
*ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳು ರೂ. 600/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 28 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.