ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 60 ಕ್ವಾಲಿಟಿ ಅಶೂರೆನ್ಸ್ ಇಂಜಿನಿಯರಿಂಗ್ಸ್, ಡೆವಲಪರ್, ಸೀನಿಯರ್ ಯುಐ, ಮತ್ತು ಸೀನಿಯರ್ ಡೆವಲಪರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/11/2022 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 60
* Senior Quality Assurance Lead : 2
* Quality Assurance Engineers : 06
* Junior Quality Assurance Engineer : 5
* Senior Developer -Full Stack Java : 16
* Developer- Full Stack Java : 13
* Developer - Full Stack .NET & JAVA : 6
* Senior Developer - Mobile Application Development : 04
* Developer - Mobile Application Development : 6
* Senior UI/UX Designer : 1
* UI/UX Designer : 1
- No. of posts
- 60
- Start Date
- 23 ಅಕ್ಟೋಬರ್ 2022
- End Date
- 9 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
* ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳು ರೂ. 600/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.