Loading..!

ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 159 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:26 ಮಾರ್ಚ್ 2022
not found
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ  159 ರೀಸಿವಬಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 14/04/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
No. of posts:  159

Comments