ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 159 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
26 ಮಾರ್ಚ್ 2022
Others
State
Job Overview
- No. of posts
- 159
- Start Date
- 25 ಮಾರ್ಚ್ 2022
- End Date
- 14 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರಾಜ್ಯವಾರು ಹುದ್ದೆಗಳನ್ನು ಆಧರಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.600/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1, PWD,ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ. 100/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 23 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Apply online Bank Of Baroda Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.