ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree
Published by: Bhagya R K
|
ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 627 ವಿದೇಶೀ ವಿನಿಮಯ ಸ್ವಾಧೀನ ಮತ್ತು ಸಂಬಂಧ ಮ್ಯಾನೇಜರ್, ರಿಲೇಷನ್ಶಿಪ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಬಿಸಿನೆಸ್ ಫೈನಾನ್ಸ್, ಚೀಫ್ ಮ್ಯಾನೇಜರ್ ಇಂಟರ್ನಲ್ ಕಂಟ್ರೊಲ್ಸ್, ವೈಸ್ ಪ್ರೆಸಿಡೆಂಟ್– ಡೇಟಾ ಸೈಂಟಿಸ್ಟ್, ಕ್ವಾಲಿಟಿ ಅಸ್ಸುರೇನ್ಸ್ ಎಂಜಿನಿಯರ್ಸ್, ಸೀನಿಯರ್ ಡೆವೆಲಪರ್ – ಫುಲ್ ಸ್ಟ್ಯಾಕ್ ಜಾವಾ, ಗ್ರೂಪ್ ಹೆಡ್ ಮತ್ತು ಪ್ರೈವೇಟ್ ಬ್ಯಾಂಕರ್ ರಾಡಿಯೆನ್ಸ್ ಪ್ರೈವೇಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 02/ ಜುಲೈ 2024 ರೊಳಗೆ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
627
Start Date
14 ಜೂನ್ 2024
End Date
2 ಜುಲೈ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ನಡೆಸುವ ಮೂಲಕ  ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು CA/CFA ಯಾವುದೇ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

* ಸಾಮಾನ್ಯ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 600/- 
* SC/ST/CAT-1/ PwBD  ಅಭ್ಯರ್ಥಿಗಳಿಗೆ ರೂ 100/- 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ 
SC/ST ಅಭ್ಯರ್ಥಿಗಳು : 5 ವರ್ಷ 
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Degree

Comments