ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 592 MSME ರಿಲೇಶನ್ ಶಿಪ್ ಮ್ಯಾನೇಜರ್, ಬುಜಿನೆಸ್ ಮ್ಯಾನೇಜರ್, ಪ್ರಾಜೆಕ್ಟ್ ಮ್ಯಾನೇಜರ್, ಡೇಟಾ ಇಂಜಿನಿಯರ್, ಟೆಸ್ಟಿಂಗ್ ಸ್ಪೇಸೆಲಿಸ್ಟ್, ಡೆಪ್ಯುಟಿ ವೈಸ್ ಪ್ರೆಸಿಡೆಂಟ್ ಮತ್ತು ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 592
- Start Date
- 1 ನವೆಂಬರ್ 2024
- End Date
- 19 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
* ಸಾಮಾನ್ಯ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 600/-
* SC/ST/CAT-1/ PwBD ಅಭ್ಯರ್ಥಿಗಳಿಗೆ ರೂ 100/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ
SC/ST ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Comments