ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Job Overview
- No. of posts
- 38
- Start Date
- 26 ಜನವರಿ 2024
- End Date
- 8 ಫೆಬ್ರುವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:
* ಸಾಮಾನ್ಯ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 600/-
* SC/ST/CAT-1/ PwBD ಅಭ್ಯರ್ಥಿಗಳಿಗೆ ರೂ 100/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ
SC/ST ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Apply online Bank Of Baroda Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.