ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:7 ಜನವರಿ 2023
ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 15 ಎಸ್ ಆರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/01/2023 ರೊಳಗೆ ಅರ್ಜಿ ಸಲ್ಲಿಸಬಹುದು.
No. of posts: 15
Comments