ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Job Overview
- No. of posts
- 15
- Start Date
- 4 ಜನವರಿ 2023
- End Date
- 24 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MBA/ PGDM/ CA/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
* ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳು ರೂ. 600/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 27 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ
SC/ST ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Apply online Bank Of Baroda Recruitment for Degree Holders
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments