Loading..!

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Tags: Degree
Published by: Yallamma G | Date:24 ಫೆಬ್ರುವರಿ 2023
not found

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ546 Acquisition ಆಫೀಸರ್ಸ್, ಹೆಡ್ ಹೆಲ್ತ್ ಟೆಕ್ನಾಲಜಿ ಮತ್ತು ಪ್ರಾಡಕ್ಟ್ ಹೆಡ್ ಪ್ರೈವೇಟ್ ಬ್ಯಾಂಕಿಂಗ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 14/03/2023 ರೊಳಗೆ ಅರ್ಜಿ ಸಲ್ಲಿಸಬಹುದು.

No. of posts:  546

Comments