ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
08 ಮೇ 2023 Others
Tags: Degree

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 157 ರಿಲೇಶನ್ ಶಿಪ್ ಮ್ಯಾನೇಜರ್, ಕ್ರೆಡಿಟ್  ಎನಾಲಿಸ್ಟ್, ಫಾರೆಸ್ Acquisition ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/05/2023 ರೊಳಗೆ ಅರ್ಜಿ ಸಲ್ಲಿಸಬಹುದು. 
ಹುದ್ದೆಗಳ ವಿವರ :157
- Relationship Manager : 66
- Credit Analyst : 74
- Forex Acquisition And Relationship Manager : 17

Job Overview
No. of posts
157
Start Date
8 ಮೇ 2023
End Date
17 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ನಡೆಸುವ ಮೂಲಕ  ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು CA / CMA / CS/ CFA/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 26 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ 
SC/ST ಅಭ್ಯರ್ಥಿಗಳು : 5 ವರ್ಷ 
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.