ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
13 ಫೆಬ್ರವರಿ 2023 Others
Tags: Degree

ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಒಟ್ಟು 500 ಕ್ರೆಡಿಟ್ ಆಫೀಸರ್ ಇನ್ ಜನರಲ್ ಬ್ಯಾಂಕಿಂಗ್ ಸ್ಟ್ರೀಮ್ ಮತ್ತು ಐಟಿ ಆಫೀಸರ್ ಇನ್ ಸ್ಪೆಷಲಿಸ್ಟ್ ಸ್ಟ್ರೀಮ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಫೆಬ್ರುವರಿ 25 2023 ಕ್ಕೆ ಕೊನೆಗೊಳ್ಳುತ್ತದೆ.

ಹುದ್ದೆಗಳ ವಿವರ : 500
ಕ್ರೆಡಿಟ್ ಆಫೀಸರ್ ಇನ್ ಜನರಲ್ ಬ್ಯಾಂಕಿಂಗ್ ಸ್ಟ್ರೀಮ್ : 350 
ಐಟಿ ಆಫೀಸರ್ ಇನ್ ಸ್ಪೆಷಲಿಸ್ಟ್ ಸ್ಟ್ರೀಮ್ : 150

Job Overview
No. of posts
500
Start Date
13 ಫೆಬ್ರುವರಿ 2023
End Date
25 ಫೆಬ್ರುವರಿ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ  ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ GENERAL/ EWS/ OBC ಅಭ್ಯರ್ಥಿಗಳು 850/- ಅರ್ಜಿ ಶುಲ್ಕವನ್ನು ಪಾವತಿಸಬೇಕು 
SC/ST/PwD ಅಭ್ಯರ್ಥಿಗಳು 175/- ಅರ್ಜಿ ಶುಲ್ಕವನ್ನು ಪಾವತಿಸಬೇಕು 

Age Limit:

- ಅಭ್ಯರ್ಥಿಗಳು ದಿನಾಂಕ ಫೆಬ್ರುವರಿ 1, 2023 ಕ್ಕೆ ಅನ್ವಯಿಸುವಂತೆ ಕನಿಷ್ಠ 20 ವರ್ಷಗಳು ಹಾಗೂ ಗರಿಷ್ಠ-29 ವರ್ಷಗಳ ವಯೋಮಿತಿ ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ 
-PwD ಪ್ರವರ್ಗ-1 ರ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.