ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಮಹಾರಾಷ್ಟ್ರ ಇಲ್ಲಿ ಖಾಲಿ ಇರುವ 190 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Basavaraj Halli
11 ಸೆಪ್ಟೆಂಬರ್ 2021
Others
ಕೇಂದ್ರ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಮಹಾರಾಷ್ಟ್ರ ಇಲ್ಲಿ ಖಾಲಿ ಇರುವ ವಿವಿಧ ಅಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮೂಲಕ ಮಾತ್ರ
ಹುದ್ದೆಗಳ ವಿವರ :
* ಅಗ್ರಿಕಲ್ಚರ್ ಫೀಲ್ಡ್ ಆಫೀಸರ್ -100
* ಲಾ ಆಫೀಸರ್ -10
* ಸೆಕ್ಯೂರಿಟಿ ಆಫೀಸರ್ -10
* ಎಚ್ ಆರ್/ ಪರ್ಸನಲ್ ಆಫೀಸರ್ -10
* ಡಿಬಿಎ - 03
* ವಿಂಡೋಸ್ ಆಡ್ಮಿನಿಸ್ಟ್ರೇಟರ್- 12
* ಪ್ರಾಡಕ್ಟ್ ಸಪೋರ್ಟ್ ಇಂಜಿನಿಯರ್- 03 ಸೇರಿದಂತೆ ವಿವಿಧ ಹುದ್ದೆಗಳು
Job Overview
- No. of posts
- 190
- Start Date
- 11 ಸೆಪ್ಟೆಂಬರ್ 2021
- End Date
- 19 ಸೆಪ್ಟೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
ನೇಮಕಾತಿ ಪ್ರಕ್ರಿಯೆ : ಆನ್ ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ
Qualification:
- ಅಗ್ರಿಕಲ್ಚರ್ ಫೀಲ್ಡ್ ಆಫೀಸರ್ ಹುದ್ದೆಗೆ ಪದವಿ,
- ಲಾ ಆಫೀಸರ್ ಹುದ್ದೆಗೆ ಕಾನೂನು ವಿಷಯದಲ್ಲಿ ಪದವಿ,
- ಸೆಕ್ಯೂರಿಟಿ ಆಫೀಸರ್ ಹುದ್ದೆಗೆ ಪದವಿ,
- ಎಚ್ ಆರ್ ಪರ್ಸನಲ್ ಆಫೀಸರ್ ಹುದ್ದೆಗಳಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ.
- ಲಾ ಆಫೀಸರ್ ಹುದ್ದೆಗೆ ಕಾನೂನು ವಿಷಯದಲ್ಲಿ ಪದವಿ,
- ಸೆಕ್ಯೂರಿಟಿ ಆಫೀಸರ್ ಹುದ್ದೆಗೆ ಪದವಿ,
- ಎಚ್ ಆರ್ ಪರ್ಸನಲ್ ಆಫೀಸರ್ ಹುದ್ದೆಗಳಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ.
Fee:
- ಸಾಮಾನ್ಯ ವರ್ಗದವರಿಗೆ 1118 ರೂ.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ/ ಮಹಿಳೆಯರು ಮತ್ತು ಮಾಜಿ ಯೋಧರಿಗೆ 118 ರೂ.,
- ಅಂಗವಿಕಲರಿಗೆ ಯಾವುದೇ ಶುಲ್ಕವಿಲ್ಲ.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ/ ಮಹಿಳೆಯರು ಮತ್ತು ಮಾಜಿ ಯೋಧರಿಗೆ 118 ರೂ.,
- ಅಂಗವಿಕಲರಿಗೆ ಯಾವುದೇ ಶುಲ್ಕವಿಲ್ಲ.
Age Limit:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 35 ವರ್ಷಗಳ (ಒಬಿಸಿ ಅಭ್ಯರ್ಥಿಗಳಿಗೆ 3, ಎಸ್ಸಿ/ಎಸ್ ಟಿ ಅಭ್ಯರ್ಥಿಗಳಿಗೆ 5, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ).
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.