ಬ್ಯಾಂಕ್ ಆಫ್ ಮಹಾರಾಷ್ಟ ಇಲ್ಲಿ ಖಾಲಿ ಇರುವ ವಿವಿಧ 350 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
13 ಡಿಸೆಂಬರ್ 2019
Others
Job Overview
- No. of posts
- 350
- Start Date
- 16 ಡಿಸೆಂಬರ್ 2019
- End Date
- 31 ಡಿಸೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂಪಾಯಿ 1180/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಎಸ್ಸಿ/ಎಸ್ಟಿ ಅಭ್ಯರ್ಥಿಗಳು 118 ರೂಪಾಯಿ ಅರ್ಜಿ ಶುಲ್ಕ ಪಾವತಿಸಿದರೆ ಸಾಕು
Age Limit:
* ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 35 ವರ್ಷ
* ಜನರಲಿಸ್ಟ್ ಆಫೀಸರ್ ಸ್ಕೇಲ್ 1 ಹುದ್ದೆಗೆ ಗರಿಷ್ಠ 35 ವರ್ಷ
* ಜನರಲಿಸ್ಟ್ ಆಫೀಸರ್ ಸ್ಕೇಲ್ 2 ಹುದ್ದೆಗಳಿಗೆ ಗರಿಷ್ಠ 38 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.
ವಯೋಮಿತಿಯಲ್ಲಿ SC ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗುತ್ತದೆ.
-ಈ ಅಧಿಸೂಚನೆಯ ಕುರಿತು ಹೆಚ್ಚಿನ ವಿವಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು.

ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.