ಪರಮಾಣು ಶಕ್ತಿ ಇಲಾಖೆಯಲ್ಲಿ ಖಾಲಿ ಇರುವ 4374 ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಪರಮಾಣು ಶಕ್ತಿ ಇಲಾಖೆಯಲ್ಲಿ ಖಾಲಿ ಇರುವ 4374 ವಿವಿಧ ಹುದ್ದೆಗಳ ನೇಮಕಾತಿ  | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
25 ಏಪ್ರಿಲ್ 2023 Others State Important
Tags: PG Engineering

ಭಾರತ ಸರಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ 4374 ಟೆಕ್ನಿಕಲ್ ಆಫೀಸರ್, ಸೈಂಟಿಫಿಕ್ ಅಸಿಸ್ಟಂಟ್, ಟೆಕ್ನಿಷಿಯನ್ ಮತ್ತು ಟ್ರೇನಿಂಗ್ ಸ್ಕೀಮ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ : 24/04/2023 ರಿಂದ ಪ್ರಾರಂಭವಾಗಿ ದಿನಾಂಕ: 22/05/2021ರಂದು ಕೊನೆಗೊಳ್ಳಲಿದೆ.

ಹುದ್ದೆಗಳ ವಿವರ : 4374
ಟೆಕ್ನಿಕಲ್ ಆಫೀಸರ್ : 181
ಸೈಂಟಿಫಿಕ್ ಅಸಿಸ್ಟಂಟ್ : 07
ಟೆಕ್ನಿಷಿಯನ್ : 24
ಟ್ರೇನಿಂಗ್ ಸ್ಕೀಮ್  : 4162

Job Overview
No. of posts
4374
Start Date
24 ಎಪ್ರಿಲ್ 2023
End Date
22 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಲಿಖಿತ ಪರಿಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ BE/ B.Tech/ M.Sc/ M.Lib/ B.SC/ PUC ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ ವರ್ಷ 18 ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.  
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ 
PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.  

To Download Official Notification
Related Tags: PG Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.