ಪರಮಾಣು ಶಕ್ತಿ ಇಲಾಖೆಯಲ್ಲಿ ಖಾಲಿ ಇರುವ 50 ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಪರಮಾಣು ಶಕ್ತಿ ಇಲಾಖೆಯಲ್ಲಿ ಖಾಲಿ ಇರುವ 50 ವಿವಿಧ ಹುದ್ದೆಗಳ ನೇಮಕಾತಿ  | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
11 ಮೇ 2024 Others

ಭಾರತ ಸರಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ 50 ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಪ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ: 24 ಮೇ 2024ರಂದು ಕೊನೆಗೊಳ್ಳಲಿದೆ.

ಅರ್ಜಿ ಸಲ್ಲಿಸುವ ವಿಳಾಸ :
The Chief Administrative Officer (Personnel) 
Central Complex, Bhabha Atomic Research Centre Trombay, 
Mumbai-400085

Job Overview
No. of posts
50
Start Date
11 ಮೇ 2024
End Date
24 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Qualification:

- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳಿಗೆ ಲಘು ಮೋಟಾರು ವಾಹನ (LMV) ಮತ್ತು ಹೆವಿ ಮೋಟಾರ್ ವೆಹಿಕಲ್ (HMV) ಗಾಗಿ ಮಾನ್ಯವಾದ ಚಾಲನಾ ಪರವಾನಗಿಯನ್ನು ಹೊಂದಿರಬೇಕು

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 65 ವರ್ಷ ವಯೋಮಿತಿಯನ್ನು ಮೀರಿರಬಾರದು.  

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.