ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by Tajabi Pathan
05 ನವೆಂಬರ್ 2022 Others State

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 63 ವೈಧಿಕಾರಿಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 
ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 10/11/2022 10:30 ರಿಂದ 04:30 ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : ನೌಕರರ ಭವನ ಸಭಾಂಗಣ ಬಿಬಿಎಂಪಿ, ಕೇಂದ್ರ ಕಚೇರಿ, ಎನ್.ಆರ್. ಚೌಕ 

Job Overview
No. of posts
63
Start Date
5 ನವೆಂಬರ್ 2022
End Date
10 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  MBBS ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. & ಕೆ.ಎಂ.ಸಿ. ಕೌನ್ಸಿಲ್ ನೊಂದಣಿ ಹೊಂದಿರಬೇಕು.

To Download the Official Notification : BBMP 63 Post Recruitment 2022
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.