Loading..!

ಬೃಹತ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಂಘದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:19 ಮಾರ್ಚ್ 2020
not found
ಬೃಹತ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಂಘದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸತಕ್ಕದ್ದು, ಬೃಹತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಹುದ್ದೆಗಳ ವಿವರ :
1. ವ್ಯವಸ್ಥಾಪಕರು
2. ಹಿರಿಯ ಸಹಾಯಕ
3. ಕಿರಿಯ ಸಹಾಯಕ
4. ಸಹಾಯಕ ಅಟೆಂಡರ್
No. of posts:  4

Comments

Raghuraju S R Swamy ಮಾರ್ಚ್ 22, 2020, 8:32 ಅಪರಾಹ್ನ