ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Surekha Halli
20 ಏಪ್ರಿಲ್ 2021
Others
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 19-04-2021 ರಿಂದ 21-04-2021 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.
* ಹುದ್ದೆಗಳ ವಿವರ :
- MBBS ವೈದ್ಯರು
- ದಂತ ವೈದ್ಯರು
- ಆಯುಷ್ ವೈದ್ಯರು
- ಸ್ಟಾಫ್ ನರ್ಸ್
- ಲ್ಯಾಬ್ ತಂತ್ರಜ್ಞ / ಫಾರ್ಮಸಿಸ್ಟ್
- ಸ್ವ್ಯಾಬ್ ಕಲೆಕ್ಟರ್ಸ್ / ಕಂಪ್ಯೂಟರ್ ಆಪರೇಟರ್
Job Overview
- End Date
- 21 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
- ಅಭ್ಯರ್ಥಿಗಳನ್ನು ನೇರ ಸಂದರ್ಶದ ಮೂಲಕ ಆಯ್ಕೆ ಮಾಡಲಾಗುವದು.
- ಸಂದರ್ಶನ ಸ್ಥಳ : ಜಂಟಿ ಆಯುಕ್ತರು (ಪಶ್ಚಿಮ ವಲಯ), ಭಾಷ್ಯಂ ಪಾರ್ಕ್ ಹತ್ತಿರ, ಸಂಪಿಗೆ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು
- ಸಂದರ್ಶನ ಸ್ಥಳ : ಜಂಟಿ ಆಯುಕ್ತರು (ಪಶ್ಚಿಮ ವಲಯ), ಭಾಷ್ಯಂ ಪಾರ್ಕ್ ಹತ್ತಿರ, ಸಂಪಿಗೆ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು
Qualification:
- ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ಹೊಂದಿರಬೇಕು ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.